ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠಕ್ಕೆ ಪಟ್ಟು: ಬೃಹತ್ ಜಾಥಾ

ಶಿವಮೊಗ್ಗ : ಕರ್ನಾಟಕದ ಮಧ್ಯ ಭಾಗ ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ವಕೀಲರ ಸಂಘ ಇಂದು ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಜಾಥಾವನ್ನು ನಡೆಸಲಾಯಿತು.

ಕಳೆದ 13 ದಿನಗಳಿಂದ ನ್ಯಾಯ ಪೀಠಕ್ಕೆ ಆಗ್ರಹಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಇಂದು ಬೃಹತ್ ಜಾಥಾ ಹಮ್ಮಿಕೊಳ್ಳುವುದರ ಮೂಲಕ ಮತ್ತಷ್ಟು ತೀವ್ರತೆಯನ್ನು ಪಡೆದುಕೊಂಡಿತ್ತು. ಜಿಲ್ಲಾ ನ್ಯಾಯಾಲಯದ ಆವರಣದಿಂದ ವಿವಿಧ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

30/05/2026 07:06 pm

Cinque Terre

500

Cinque Terre

0

ಸಂಬಂಧಿತ ಸುದ್ದಿ