ಹುಬ್ಬಳ್ಳಿ: ಇಂಟರ್ನ್ಯಾಷನಲ್ ಅಮೆರಿಕ ಗ್ಲೋಬಲ್ ರಿಸರ್ಚ್ ಆ್ಯಂಡ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ, ಅವಾರ್ಡ್ ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ಮುರಗೇಶ ಚೆನ್ನಣ್ಣವರ ಅವರ ಕಾರ್ಯವೈಖರಿಯನ್ನು ಗುರುತಿಸಿ, ನ್ಯಾಷನಲ್ ಪ್ರೆಸ್ಟೀಜ್ ಅವಾರ್ಡ್ ನೀಡಿ ಗೌರವಿಸಿದೆ. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ಹೀರೋ ಹೀರೋಯಿನ್ಸ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
Kshetra Samachara
31/05/2026 06:40 pm
LOADING...