ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಮಳೆ ಅಲರ್ಟ್

ಬೆಂಗಳೂರು : ಕರಾವಳಿ ಕರ್ನಾಟಕ ದ ಜೊತೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ನಾಳೆ ನಾಡಿದ್ದು ಎರಡು ದಿನ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ‌ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ.

Edited By : Abhishek Kamoji
PublicNext

PublicNext

31/05/2026 10:36 pm

Cinque Terre

4.6 K

Cinque Terre

0

ಸಂಬಂಧಿತ ಸುದ್ದಿ