ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹಿಂದೂ ಸಂಘಟನೆಗಳಿಂದ ಕಾಲೇಜುಗಳಲ್ಲಿ ಕೇಸರಿ ಶಾಲು ವಿತರಣೆ

ಹುಬ್ಬಳ್ಳಿ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ, ಇಂದು ಶ್ರೀರಾಮ ಸೇನೆ ವತಿಯಿಂದ ನಗರದ ಕನಕದಾಸ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಕೇಸರಿ ಶಾಲುಗಳನ್ನ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿದರು.

ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅನುಮತಿ ನೀಡಿದ ನಂತರ ಸಾಕಷ್ಟು ಆಕ್ರೋಶ ಹಿಂದೂ ಪರ ಸಂಘಟನೆಗಳಲ್ಲಿ ಕೇಳಿ ಬರ್ತಾ ಇದ್ದು, ಇದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂಬಂತೆ ಕೇಸರಿ ಶಾಲು ಧರಿಸಿಕೊಂಡೇ ಕಡ್ಡಾಯವಾಗಿ ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರಬೇಕು ಎನ್ನುವ ಹಿನ್ನೆಲೆಯಲ್ಲಿ ಶಾಲು ವಿತರಣೆ ಮಾಡಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

01/06/2026 01:44 pm

Cinque Terre

40.54 K

Cinque Terre

11

ಸಂಬಂಧಿತ ಸುದ್ದಿ