ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲಕೋಳಿ ಅಂಕಕ್ಕೆ ದಾಳಿ- ಇಬ್ಬರ ಬಂಧನ

ವಿಟ್ಲ: ಕೋಳಿ ಅಂಕಕ್ಕೆ ದಾಳಿ ನಡೆಸಿದ ವಿಟ್ಲಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿ ನಡೆದಿರುವುದಾಗಿ ವರದಿಯಾಗಿದೆ.ಪುಣಚ ನಿವಾಸಿಗಳಾದ ದಿವಾಕರ ಪೂಜಾರಿ (46), ಯಶ್ವಂತ್ (34) ಬಂಧಿತ ಆರೋಪಿಗಳು. ಇವರಿಂದ 4 ಕೋಳಿ, 4,145 ರೂ. ನಗದು ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Edited By : PublicNext Desk
Kshetra Samachara

Kshetra Samachara

01/06/2026 06:31 pm

Cinque Terre

5.54 K

Cinque Terre

0

ಸಂಬಂಧಿತ ಸುದ್ದಿ