ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಂಗ್ ಕೊಹ್ಲಿಯ ಐಪಿಎಲ್ ಸಿಂಹಾಸನ: ಹೊಸ ದಾಖಲೆ ಸೃಷ್ಟಿ!

ಅಹಮದಾಬಾದ್‌: ಐಪಿಎಲ್ ಇತಿಹಾಸದಲ್ಲಿ ಭಾರತೀಯ ಆಟಗಾರನೊಬ್ಬ ಗೆದ್ದ ಅತಿ ಹೆಚ್ಚು 'ಪಂದ್ಯಶ್ರೇಷ್ಠ' ಪ್ರಶಸ್ತಿಗಳ ದಾಖಲೆಯನ್ನು ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಮುರಿದಿದ್ದಾರೆ.

37 ವರ್ಷದ ವಿರಾಟ್ ಕೊಹ್ಲಿ, ಐಪಿಎಲ್ 2026ರ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ 42 ಎಸೆತಗಳಲ್ಲಿ ಅಜೇಯ 75 ರನ್ ಗಳಿಸಿ ಮಿಂಚಿದರು. ಈ ಅದ್ಭುತ ಪ್ರದರ್ಶನಕ್ಕಾಗಿ ಅವರು ತಮ್ಮ 22ನೇ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಇದರೊಂದಿಗೆ, ಅವರು ರೋಹಿತ್ ಶರ್ಮಾ ಅವರ 21 ಪಂದ್ಯಶ್ರೇಷ್ಠ ಪ್ರಶಸ್ತಿಗಳ ದಾಖಲೆಯನ್ನು ಹಿಂದಿಕ್ಕಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ.

Edited By : Vijay Kumar
PublicNext

PublicNext

02/06/2026 01:20 pm

Cinque Terre

4.29 K

Cinque Terre

0