ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಚ್ಚು ಅಂಕ ಪಡೆದವರಿಗೆ ಅಷ್ಟೇ ಸೀಟ್ ಅಲ್ಲ

ಎಕ್ಸೆಲ್ ಕಾಲೇಜಿನ ಮತ್ತೊಂದು ವಿಶೇಷ ಅಂಶವೆಂದರೆ, ಕೇವಲ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗಷ್ಟೇ ಅವಕಾಶ ನೀಡುವುದಲ್ಲ. ಸುಮಾರು 45% ಅಂಕ ಪಡೆದ ಮಕ್ಕಳಿಗೂ ಪಿಯುಸಿಯಲ್ಲಿ ಪ್ರವೇಶ ನೀಡಿ, ಅವರ ಸಾಮರ್ಥ್ಯವನ್ನು ಗುರುತಿಸಿ, ಸರಿಯಾದ ಮಾರ್ಗದರ್ಶನ ಮತ್ತು ಶ್ರಮದ ಮೂಲಕ ಪಿಯುಸಿ ಬೋರ್ಡ್ ಪರೀಕ್ಷೆಯಲ್ಲಿ 99% ರಷ್ಟು ಅಂಕ ಗಳಿಸುವ ಮಟ್ಟಕ್ಕೆ ವಿದ್ಯಾರ್ಥಿಗಳನ್ನು ರೂಪಿಸಲಾಗುತ್ತದೆ. ಇದು ಕಾಲೇಜಿನ ಬದ್ಧತೆ ಮತ್ತು ಶಿಕ್ಷಣದ ಮೇಲೆ ಇರುವ ನಂಬಿಕೆಯನ್ನು ತೋರಿಸುತ್ತದೆ.

ಈ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವವರು ಚೇರ್ಮನ್ ಸುಮಂತ್ ಕುಮಾರ್ ಜೈನ್ ಶಿಕ್ಷಣದ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂಬ ಕನಸಿನಿಂದ ಆರಂಭವಾದ ಎಕ್ಸೆಲ್ ಇಂದು ಅನೇಕ ವಿದ್ಯಾರ್ಥಿಗಳ ಕನಸುಗಳಿಗೆ ಬಲವಾಗುತ್ತಿದೆ. ಅವರ ಕನಸಿನ ಕೂಸಾದ ಎಕ್ಸೆಲ್ ಕಾಲೇಜ್ ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ಹೆಸರು ಮಾಡುತ್ತಾ, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ ಹೆಮ್ಮೆಯ ಸಂಸ್ಥೆಯಾಗಿದೆ.

Edited By : Vinayak Patil
PublicNext

PublicNext

02/06/2026 02:03 pm

Cinque Terre

4.94 K

Cinque Terre

0