ಕಲಘಟಗಿ : ರಾಜ್ಯದಲ್ಲಿ ಈಗಾಗಲೇ ಸಿಎಂ ಸ್ಥಾನ ಬದಲಾವಣೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೂ ಪೈಪೋಟಿ ಶುರುವಾಗಿದೆ.
ಕಳೆದ ಸಚಿವ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ ಸಂತೋಷ ಲಾಡ್ ಅವರು ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಆದ್ದರಿಂದ ಈಗ ಹೊಸ ಸಂಪುಟಕ್ಕೆ ಸಂತೋಷ್ ಲಾಡ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕೆಂದು ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಆಗ್ರಹ ಮಾಡಿದರು.
Kshetra Samachara
02/06/2026 02:27 pm
LOADING...