ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಶಿರೇವಾಡದಲ್ಲಿ ಮನೆ ಬೀಗ ಮುರಿದು 8.30 ಲಕ್ಷ ಮೌಲ್ಯದ ಆಭರಣ ಕಳ್ಳತನ

ಹುಬ್ಬಳ್ಳಿ : ಮನೆ ಬೀಗ ಮುರಿದು ಒಳ ನುಗ್ಗಿದ ಖದೀಮರು ₹8.30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಶೆರೇವಾಡ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅರುಣಕುಮಾರ ಅಣ್ಣಿಗೇರಿ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ಕಳ್ಳರು ಮನೆಯಲ್ಲಿದ್ದ ₹8 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By :
Kshetra Samachara

Kshetra Samachara

02/06/2026 02:39 pm

Cinque Terre

5.68 K

Cinque Terre

1

ಸಂಬಂಧಿತ ಸುದ್ದಿ