ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆ ಮಂಡ್ಯ ಮಾಜಿ ಸಂಸದೆ ರಮ್ಯಾ ಲೋಕಭವನಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ನಾಯಕರು ಹಾಗೂ ಅಧಿಕಾರಿಗಳು ಅವರನ್ನು ಸ್ವಾಗತಿಸಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಂಡ್ಯ ಮಾಜಿ ಸಂಸದೆ ರಮ್ಯಾ ಪಾಲ್ಗೊಳ್ಳಲಿದ್ದಾರೆ.
PublicNext
03/06/2026 03:45 pm
LOADING...