ಬೆಂಗಳೂರು : ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ನೂತನ ಮುಖ್ಯಮಂತ್ರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಐತಿಹಾಸಿಕ ಕ್ಷಣಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಗಣ್ಯರು ಸಾಕ್ಷಿಯಾದರು.
PublicNext
03/06/2026 04:21 pm
LOADING...