ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನೂತನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಿಹಿಸುದ್ದಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಘೋಷಿಸಿದ್ದಾರೆ. ಈ ಯೋಜನೆಯಡಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಉಚಿತ ಬಸ್ ಪಾಸ್ ಪಡೆಯಬಹುದಾಗಿದೆ.
PublicNext
03/06/2026 08:34 pm
LOADING...