ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಪ್ರಸ್ತುತ 'ಬೆಂಗಳೂರು ಬಿಸಿನೆಸ್ ಕಾರಿಡಾರ್' ಅಧ್ಯಕ್ಷರಾಗಿರುವ ಎಲ್.ಕೆ. ಅತೀಕ್ ಅವರಿಗೆ ಈ ಮಹತ್ವದ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆದೇಶದ ಪ್ರಕಾರ, ಈ ಹುದ್ದೆಗೆ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮನಾದ ವೇತನ ಹಾಗೂ ಇತರೆ ಭತ್ಯೆಗಳು ಲಭ್ಯವಾಗಲಿವೆ.

Edited By : Nagaraj Tulugeri
PublicNext

PublicNext

03/06/2026 10:44 pm

Cinque Terre

8.69 K

Cinque Terre

0

ಸಂಬಂಧಿತ ಸುದ್ದಿ