ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಗಲಾಟೆ ಬಿಡಿಸಲು ಹೋದ ಯುವಕನ ಮೇಲೆ ಹಲ್ಲೆ!

ಮೈಸೂರು : ಹಣದ ವಿಚಾರದಲ್ಲಿ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದ ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮೈಸೂರಿನ ಕಲ್ಯಾಣಗಿರಿಯಲ್ಲಿ ನಡೆದಿದೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಯುವಕ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ ಇಬ್ಬರು ಯುವಕರ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫಹಾದ್ ಅಹ್ಮದ್ ಹಲ್ಲೆಗೆ ಒಳಗಾದ ಯುವಕ. ಹಲ್ಲೆ ನಡೆಸಿದ ತೌಸೀಫ್ ಹಾಗೂ ಶೈಜಾನ್. ಆ.ಶೈಯು ವಿರುದ್ಧ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

04/06/2026 11:03 am

Cinque Terre

5.87 K

Cinque Terre

0