ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಶಾರ್ಟ್ ಸರ್ಕ್ಯೂಟ್‌ಗೆ 3 ಕಾರು ಭಸ್ಮ!

ಕೋಲಾರ - ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸರ್ವೀಸ್ ಸೆಂಟರ್ ನಲ್ಲಿದ್ದ ಮೂರು ಕಾರುಗಳು ಸುಟ್ಟು ಭಸ್ಮವಾಗಿರೊ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ನಗರ ಹೊರವಲಯದ, ಎಸ್‍.ಜಿ ಕೋಟೆ ಸಮೀಪದ ಚೌಡೇಶ್ವರಿ ಕಾರ್ ಸರ್ವಿಸ್ ಸೆಂಟರ್ ನಲ್ಲಿ ನಡೆದಿದೆ.ಕಾರ್ ಸರ್ವಿಸ್ ಸೆಂಟರ್ ನಲ್ಲಿ ಕೆಲಸಗಾರರು ಯಾರೂ ಇಲ್ಲದ ವೇಳೆ ಆಕಸ್ಮಿಕವಾಗಿ ಕಾರುಗಳಲ್ಲಿ ಬೆಂಕಿ ಹೊತ್ತುಕೊಂಡು, ನೋಡ ನೋಡುತ್ತಿದ್ದಂತೆ ಮೂರು ಕಾರುಗಳಿಗೆ ಬೆಂಕಿ ವ್ಯಾಪಿಸಿದೆ.

Edited By :
PublicNext

PublicNext

04/06/2026 01:10 pm

Cinque Terre

7.85 K

Cinque Terre

0