ಶಿರಹಟ್ಟಿ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಪ್ರಮಾಣವಚನದ ಬಳಿಕ ರಾಜ್ಯದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಉಚಿತ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇನ್ಮುಂದೆ ವಿದ್ಯಾರ್ಥಿಗಳು ಸಹ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಶಾಲೆ ಕಾಲೇಜುಗಳಿಗೆ ಪ್ರಯಾಣ ಹೋಗಬಹುದಾಗಿದೆ. ಈ ಕುರಿತು ಕಾಲೇಜು ವಿದ್ಯಾರ್ಥಿಗಳು ಮತ್ತು ಪಾಲಕರ ಅಭಿಪ್ರಾಯ ಹೀಗಿದೆ ನೋಡಿ.
Kshetra Samachara
05/06/2026 05:52 pm
LOADING...