ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರಕ್ಕೆ MB ಪಾಟೀಲ್ ಪ್ರವಾಸ

ವಿಜಯಪುರ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಇಂದು ವಿಜಯಪುರ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ. 11 ಗಂಟೆಗೆ ಪಾಟೀಲ್ ಗಾರ್ಡೇನಿಯಾದಲ್ಲಿ ವಿವಿಧ ಸಂಘ ಸಂಸ್ಥೆಗಳು, ನಾಗರಿಕರು, ಅಭಿಮಾನಿಗಳು ಮತ್ತು ಕಾರ್ಯಕರ್ತರಿಂದ ಸಚಿವರಿಗೆ ಅಭಿನಂದನಾ ಸಮಾರಂಭದಲ್ಲಿ ನಡೆಯಲಿದೆ. ಸಂಜೆ 5 ಗಂಟೆಗೆ ಹಾಸೀಂಪೀರ ದರ್ಗಾಕ್ಕೆ ಭೇಟಿ ನೀಡಿ, 6 ಗಂಟೆಗೆ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ

Edited By : Vijay Kumar
PublicNext

PublicNext

06/06/2026 10:36 am

Cinque Terre

7.01 K

Cinque Terre

0

ಸಂಬಂಧಿತ ಸುದ್ದಿ