ಚಾಮರಾಜನಗರ: ಚಾಮರಾಜನಗರ ನಗರಸಭೆ ವಿರುದ್ಧ ವ್ಯಾಪಕ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರು ನಗರಸಭೆ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಾಕಷ್ಟು ವಿಚಾರಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ಸಾರ್ವಜನಿಕರ ಅರ್ಜಿಗಳ ವಿಲೇವಾರಿಗೆ ಅನಗತ್ಯ ವಿಳಂಬ ಮಾಡುತ್ತಿರುವ ಅಧಿಕಾರಿಗಳು ಹಾಗೂ ನೌಕರರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
PublicNext
06/06/2026 01:53 pm
LOADING...