ಬೆಂಗಳೂರು: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಡಿಕೆ ಸಂಪುಟದಲ್ಲಿ ಸಚಿವ ಸ್ಥಾನ ಕೊಡಬೇಕು ಅನ್ನೋ ಒತ್ತಾಯ ಕೇಳಿ ಬರುತ್ತಿದೆ. ಈ ಬಗ್ಗೆ ತೀವ್ರ ಲಾಬಿ ಶುರುವಾಗಿದೆ. ಈ ಮಧ್ಯೆ ಬೆಂಬಲಿಗರು ಜಮೀರ್‌ಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ ಮಾಡಿದ್ದಾರೆ. ಸಂಪುಟಕ್ಕೆ ಜಮೀರ್‌ನ ತಕ್ಷಣ ಸೇರಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.
ಬೆಂಗಳೂರಿನ ಸಿರ್ಸಿ ವೃತ್ತದಲ್ಲಿ ಜಮೀರ್ ಪರ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಜಮೀರ್ ಅಭಿಮಾನಿಗಳು ಭಾಗಿ ಆಗಿದ್ದಾರೆ.
PublicNext
06/06/2026 06:53 pm
LOADING...