ಚಿತ್ರದುರ್ಗ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಚಿತ್ರದುರ್ಗ NSUI ಘಟಕದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು
ಚಿತ್ರದುರ್ಗ ನಗರದ ಗಾಂಧಿ ವೃತ್ತದಿಂದ ಡಿಸಿ ಸರ್ಕಲ್ ವರೆಗೂ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಯಿತು.
ಚಳ್ಳಕೆರೆ ಶಾಸಕ ಟಿ ರಘುಮೂರ್ತಿ, ರಾಷ್ಟ್ರೀಯ ಅಧ್ಯಕ್ಷ ವಿನೋದ್ ಜಾಕಡ್, ರಾಜ್ಯಾಧ್ಯಕ್ಷ ಕೀರ್ತಿಗಣೇಶ್, ಜಿಲ್ಲಾಧ್ಯಕ್ಷ ಕಿರಣ್ ಯಾದವ್ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಸಾವಿರ ಸಂಖ್ಯೆಯಲ್ಲಿ ಚಿತ್ರದುರ್ಗ ಕಾಂಗ್ರೆಸ್ NSUI ಕಾರ್ಯಕರ್ತರು ವಿದ್ಯಾರ್ಥಿಗಳು ಭಾಗಿಯಾದರು.
PublicNext
07/06/2026 10:02 am
LOADING...