ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾನು ಸಚಿವ ಸಂಪುಟದಲ್ಲಿ ಇರಲೇಬೇಕು, ಇರ್ತೇನೆ ಕೂಡ!

ಬೆಂಗಳೂರು: ಮೊದಲ ಲಿಸ್ಟ್ ನಲ್ಲಿ ನನ್ನ ಹೆಸರು ಇರಲಿಲ್ಲ. ಆದರೆ, ಎರಡನೇ ಲಿಸ್ಟ್ ನಲ್ಲಿ ನನ್ನ ಹೆಸರು ಇದ್ದೇ ಇರುತ್ತೆ ಎಂಬ ವಿಶ್ವಾಸ ನನ್ನದಾಗಿದೆ.. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್.ಕೆ.ಪಾಟೀಲ್ ಅವರನ್ನು ಬಿಟ್ಟರೆ ನೆಕ್ಸ್ಟ್ ನಾನೇ ಸೀನಿಯರ್ ಮೋಸ್ಟ್ ಶಾಸಕ ಮತ್ತು ಪ್ರಬಲ ಲಿಂಗಾಯತ ಸಮುದಾಯದ ನಾಯಕ ಕೂಡ.. ಡಿಕೆಶಿ ಅವರ ಸಂಪುಟದಲ್ಲಿ ನಾನು ಸಚಿವನಾಗಿರುತ್ತೇನೆ.. ಇದು ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಅವರ ಮಾತು.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹಿರಿತನವನ್ನು ಪರಿಗಣಿಸಿ ಸಚಿವ ಸ್ಥಾನವನ್ನು ನೀಡಬೇಕೆಂದು ಮನವರಿಕೆ ಮಾಡುತ್ತೇನೆ ಎಂದರು.

Edited By : Manjunath H D
PublicNext

PublicNext

08/06/2026 08:34 pm

Cinque Terre

15.01 K

Cinque Terre

0

ಸಂಬಂಧಿತ ಸುದ್ದಿ