ಮಂಡ್ಯ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅಧಿಕಾರಕ್ಕಾಗಿ ಇನ್ನೊಬ್ಬರ ಮನೆ ಮುಂದೆ ಹೋಗಿ ನಿಂತವರಲ್ಲ.. ಅವರು ಯಾವತ್ತೂ ತಮ್ಮ ಸ್ವಾಭಿಮಾನವನ್ನು ಬಿಟ್ಟುಕೊಟ್ಟವರೇ ಅಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮಂಡ್ಯದ ತಗ್ಗಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಯ ಟಿಕೆಟ್ ಪಡೆಯುವ ವಿಚಾರದಲ್ಲೂ ದೇವೇಗೌಡರು ಬಿಜೆಪಿಯವರನ್ನು ಕೇಳಿಯೇ ಇಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ಸಾರಿ ಹೇಳಿದಂತಿತ್ತು.
PublicNext
09/06/2026 05:24 pm
LOADING...