ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೊಸೇಫ್ ವಿಜಯ್ ಜೂನ್ 12 ರಂದು ಕೊಲ್ಲೂರು ಭೇಟಿ

ಉಡುಪಿ : ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೊಸೇಫ್ ವಿಜಯ್ ಅವರು ಜೂನ್ 12 ಶುಕ್ರವಾರದಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಶುಕ್ರವಾರ ಮಧ್ಯಾಹ್ನ 12.30ಕ್ಕೆ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ರಸ್ತೆ ಮಾರ್ಗವಾಗಿ 3 ಗಂಟೆಗೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಮಾಡಲಿದ್ದಾರೆ.

ದೇವರ ದರ್ಶನದ ಬಳಿಕ ರಸ್ತೆ ಮಾರ್ಗವಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸಾಗಿ ವಿಶೇಷ ವಿಮಾನದ ಮೂಲಕ ಚೆನ್ನೈಗೆ ವಾಪಸಾಗಲಿದ್ದಾರೆ.

Edited By : Abhishek Kamoji
PublicNext

PublicNext

10/06/2026 11:01 am

Cinque Terre

5.55 K

Cinque Terre

0

ಸಂಬಂಧಿತ ಸುದ್ದಿ