ಮುಲ್ಕಿ:ಜಗತ್ತಿನಲ್ಲಿಯೇ ದೀರ್ಘಾವಧಿ ಆಡಳಿತ ನಡೆಸುತ್ತಿರುವ ದೇಶದ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯ ಮತ್ತು 2047 ರ ವಿಕಸಿತ ಭಾರತದ ಸಂಕಲ್ಪ ಸಾಧನೆ ಯ ಯಶಸ್ಸಿಗೆ ಪ್ರಾರ್ಥಿಸಿ ಭಾರತೀಯ ಜನತಾ ಪಾರ್ಟಿ ಹಳೆಯಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಬುಧವಾರ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭ ಭಾ. ಜ. ಪ. ದ.ಕಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಶೋಭೆಂದ್ರ ಸಸಿಹಿತ್ಲು,ಹಳೆಯಂಗಡಿ ಮಹಾಶಕ್ತಿಕೇಂದ್ರದ ಅಧ್ಯಕ್ಸಲಕ್ಷ್ಮಣ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಜೀವನ್ ಶೆಟ್ಟಿ ಅಂಗರಗುಡ್ಡೆ, ಪಡುಪಣಂಬೂರು , ಬಿಜೆಪಿ ನಾಯಕರಾದ ಹೇಮಂತ ಅಮೀನ್, ಮೋಹನ್ ದಾಸ್, ಲೋಹಿತ್ ಕೋಟ್ಯಾನ್, ಸಂತೋಷ್ ಕುಮಾರ್, ನವೀನ್ ರಾಜ್, ದಿವೇಶ ದೇವಾಡಿಗ ಬೆಳ್ಳಾಯರು, ವಿನೋದ್ ಸುವರ್ಣ, ತೋಕೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಪುರುಷೋತ್ತಮ ಸಾಲ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
10/06/2026 11:59 am
LOADING...