ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

Breaking : ರೇಣುಕಾಸ್ವಾಮಿ ಕೊಲೆ ಪ್ರಕರಣ - 5 ಆರೋಪಿಗಳಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್!

ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಐವರು ಆರೋಪಿಗಳಿಗೆ ಹೈಕೋರ್ಟ್‌ನಿಂದ ಮಹತ್ವದ ರಿಲೀಫ್ ಸಿಕ್ಕಿದೆ. ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಹೈಕೋರ್ಟ್‌ನ ನ್ಯಾಯಮೂರ್ತಿ ರಾಚಯ್ಯ ಅವರ ಪೀಠದಿಂದ ಈ ಆದೇಶ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಆರೋಪಿ ನಂದೀಶ್ (A5) ಪರವಾಗಿ ಹಿರಿಯ ವಕೀಲ ರಾಮ್ ಸಿಂಗ್ ವಾದ ಮಂಡಿಸಿದ್ದರು.

Edited By : Abhishek Kamoji
PublicNext

PublicNext

10/06/2026 02:48 pm

Cinque Terre

21.65 K

Cinque Terre

0

ಸಂಬಂಧಿತ ಸುದ್ದಿ