ಶಿರಸಿ : ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ವತಿಯಿಂದ ತುಮಕೂರಿನ ಹೆಗ್ಗೆರೆ ಗಂಗಾಧರಯ್ಯ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸಮ್ಮೇಳನ ಹಾಗೂ ರಜತ ಮಹೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ವೇಳೆ ರಾಜ್ಯದ 30 ಜಿಲ್ಲೆಗಳಿಂದ ಆಗಮಿಸಿದ್ದ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.
ಪೂರ್ಣಿಮಾ ಹೆಗಡೆಗೆ ಅತ್ಯುತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ
ಸಮಾರಂಭದಲ್ಲಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಳ್ಳೇಕೇರಿ ಮೂಲದ, ಸಾತ್ವಿಕ್ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಪೂರ್ಣಿಮಾ ಹೆಗಡೆ ಅವರಿಗೆ ಗಣ್ಯರ ಸಮ್ಮುಖದಲ್ಲಿ ಅತ್ಯುತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Kshetra Samachara
10/06/2026 06:58 pm
LOADING...