ಬೆಂಗಳೂರು: ವಿಧಾನಪರಿಷತ್‌ನ ಏಳು ಸ್ಥಾನಗಳ ಚುನಾವಣೆ ಹಿನ್ನೆಲೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ಕುರಿತು ಮಾತನಾಡಿದ್ದೇನೆ. ಕುಮಾರಸ್ವಾಮಿ ಅವರೊಂದಿಗೂ ಈ ಬಗ್ಗೆ ಮಾತನಾಡುವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹೇಳಿದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಿಂದ ಎಂಟನೇ ಅಭ್ಯರ್ಥಿಯಾಗಿ ಕಣದಲ್ಲಿರುವ ಗೋವಿಂದರಾಜು ಅವರನ್ನು ಗೆಲ್ಲಿಸುವ ಕುರಿತು ಚರ್ಚಿಸಲಾಗುವುದು ಎಂದರು.
PublicNext
10/06/2026 07:02 pm
LOADING...