ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿ: ಮೋದಿ ಮೆಹಂದಿ ಹಾಕಿಕೊಂಡ ಜನಾರ್ಧನ ರೆಡ್ಡಿ ಪತ್ನಿ!

ಬಳ್ಳಾರಿ: ಮೆಹಂದಿ ವಿಚಾರವಾಗಿ ಜನಾರ್ಧನ ರೆಡ್ಡಿ ಪತ್ನಿ ಚರ್ಚೆಯಲ್ಲಿದ್ದಾರೆ. ಪ್ರಧಾನಿ ಮೋದಿಯವರಿಗೆ ದೇಶಾದ್ಯಂತ ಅಭಿಮಾನಿಗಳು ಭಿನ್ನ ವಿಭಿನ್ನ ರೀತಿಯಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಈ ಸಾಲಿಗೆ ರೆಡ್ಡಿ ಪತ್ನಿ ಲಕ್ಷ್ಮೀ ಸೇರ್ಪಡೆ ಆಗಿದ್ದಾರೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಪ್ರಧಾನಿ ಮೋದಿ ಅವರ ಮೇಲಿನ ಅಭಿಮಾನವನ್ನು ವಿಶಿಷ್ಟವಾಗಿ ಪ್ರದರ್ಶಿಸಿದ್ದಾರೆ. ತಮ್ಮ ಕೈಯಲ್ಲಿ ಮೋದಿ ಅವರ ಭಾವಚಿತ್ರವನ್ನು ಮೆಹಂದಿ ಮೂಲಕ ಬಿಡಿಸಿಕೊಂಡು ಗಮನ ಸೆಳೆದಿದ್ದಾರೆ. ಜನಾರ್ದನ ರೆಡ್ಡಿ ಪತ್ನಿ ಕೈಯಲ್ಲಿ ಮೂಡಿಬಂದ ಮೋದಿ ಅವರ ಚಿತ್ರ ಆಕರ್ಷಕವಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Edited By : Shivu K
PublicNext

PublicNext

10/06/2026 09:35 pm

Cinque Terre

8.48 K

Cinque Terre

0

ಸಂಬಂಧಿತ ಸುದ್ದಿ