ರಾಂಚಿ: ಬುಧವಾರ ರಾಂಚಿಯ ಜೆಎಸ್‌ಸಿಎ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಜಾರ್ಖಂಡ್ ಟಿ20 ಲೀಗ್‌ನ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಜೆಎಸ್‌ಸಿಎ ಆಯೋಜಿಸಿದ್ದ ಈ ಫ್ರಾಂಚೈಸ್ ಆಧಾರಿತ ಪಂದ್ಯಾವಳಿಯಲ್ಲಿ ಆರು ತಂಡಗಳು ಭಾಗವಹಿಸಲಿದ್ದು, ಒಟ್ಟು 27 ಪಂದ್ಯಗಳು ನಡೆಯಲಿವೆ. ರಾಜ್ಯದ ಉದಯೋನ್ಮುಖ ಕ್ರಿಕೆಟಿಗರಿಗೆ ಅತ್ಯುತ್ತಮ ವೇದಿಕೆಯನ್ನು ಒದಗಿಸುವುದು ಈ ಸ್ಪರ್ಧೆಯ ಪ್ರಮುಖ ಗುರಿಯಾಗಿದೆ.
PublicNext
10/06/2026 10:18 pm
LOADING...