ನವದೆಹಲಿ: ಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಸಂಜೆ ಹಿರಿಯ ಅಧಿಕಾರಿಗಳ ಜೊತೆ ಔತಣಕೂಟ ಮಾಡಿದ್ದಾರೆ.
ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳ ಜತೆ ಔತಣಕೂಟ ಸಭೆ ನಡೆಸಿದರು. ಡಿಸಿಎಂ ಡಾ ಜಿ ಪರಮೇಶ್ವರ, ಸಚಿವ ಕೃಷ್ಣಬೈರೇಗೌಡ, ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಗೌರವ್ ಗುಪ್ತಾ, ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಭಾಗವಹಿಸಿದ್ದರು.
PublicNext
10/06/2026 10:24 pm
LOADING...