ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬಲಗೈ ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆಗೆ ಮುಂದಾಗಿದೆ.
ಏಡುಕೊಂಡಲು ಶ್ರೀನಿವಾಸ್ ನೇತೃತ್ವದಲ್ಲಿ ದಲಿತ ಬಲಗೈ ಮುಖಂಡರಾದ ಶಾಸಕ ನಾರಾಯಣಸ್ವಾಮಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲೇಬೇಕೆಂದು ಒತ್ತಾಯಿಸಲಾಗಿದೆ. ಈ ಬೇಡಿಕೆಯನ್ನು ಈಡೇರಿಸಲು ಒಕ್ಕೂಟವು ಇಂದು ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದು. ಅಂಬೇಡ್ಕರ್ ಹಾಸ್ಟೆಲ್‌ನಿಂದ ಶಿಡ್ಲಘಟ್ಟ ವೃತ್ತದವರೆಗೂ ಬೃಹತ್ ಮೆರವಣಿಗೆಯನ್ನು ಆಯೋಜಿಸಿ ಸರ್ಕಾರದ ಗಮನ ಸೆಳೆಯಲು ಮುಂದಾಗಿದೆ.
PublicNext
10/06/2026 10:43 pm
LOADING...