ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿರುವ ಅತ್ಯಂತ ಜನನಿಬಿಡ ವಾಣಿಜ್ಯ ಪ್ರದೇಶವಾದ ಎಂಜಿ ರಸ್ತೆಯಲ್ಲಿನ ಜಯಾ ಆಟೋಮೊಬೈಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ, ಪೊಲೀಸ್ ಮತ್ತು ಅಗ್ನಿಶಾಮಕ ದಳದ ಹಲವು ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿವೆ.
PublicNext
11/06/2026 04:40 pm
LOADING...