ಶೃಂಗೇರಿ: ಶಾಸಕ ಟಿ.ಡಿ ರಾಜೇಗೌಡ ಶೃಂಗೇರಿ ತಾಲೂಕು ಪ್ರವಾಸ ಕೈಗೊಂಡು, ತಾಲೂಕಿನ ಕಾರ್ಮಿಕರಿಗೆ ಕಾರ್ಮಿಕ ಕಿಟ್ ವಿತರಣೆ ಮಾಡಿದ ನಂತರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಆರೋಗ್ಯ ಅಧಿಕಾರಿಗಳು,
ತಾಲೂಕು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಆಸ್ಪತ್ರೆ ಅಭಿವೃದ್ಧಿ ಹಾಗೂ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಆಸ್ಪತ್ರೆಯಲ್ಲಿರುವ ಸೇವೆಗಳು ಉತ್ತಮ ರೀತಿಯಲ್ಲಿ ಸಿಗಲಿ ಎಂದು ಶಾಸಕ ಟಿ ಡಿ ರಾಜೇಗೌಡ ಸೂಚನೆ ನೀಡಿದರು.
PublicNext
11/06/2026 07:26 pm
LOADING...