ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಸಚಿವ ಸ್ಥಾನದ ಆಶಯ ವ್ಯಕ್ತಪಡಿಸಿದ ಶಾಸಕ ಸಿ. ಎಸ್. ನಾಡಗೌಡ

ವಿಜಯಪುರ: ಚುನಾವಣೆಯಲ್ಲಿ ಅಪ್ಪಾಜಿ ನಾಡಗೌಡರನ್ನು ಗೆಲ್ಲಿಸಿ ಮುಂದಿನ ಕ್ಯಾಬಿನೆಟ್ ನಲ್ಲಿ ಅಪ್ಪಾಜಿ ನಾಡಗೌಡ ಇರುತ್ತಾರೆ ಎಂದು ಸಿದ್ದರಾಮಯ್ಯನವರು ಬಹಿರಂಗವಾಗಿ ಹೇಳಿದ್ದರು ಎಂದು ಶಾಸಕ ಸಿ.ಎಸ್. ನಾಡಗೌಡ ಅವರು ಸಚಿವ ಸ್ಥಾನದ ಆಶಯ ವ್ಯಕ್ತಪಡಿಸಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಪಬ್ಲಿಕ್ ನೆಕ್ಸ್ಟ್ ನೊಂದಿಗೆ ಮಾತನಾಡಿದ ಅವರು, ಯಶವಂತರಾಯಗೌಡ ಅವರ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಅವರು ನನ್ನ ಸಣ್ಣ ತಮ್ಮ ಇದ್ದ ಹಾಗೆ. ವಚನ ಕೊಟ್ಟಿದ್ದಾರೆ. ಅದನ್ನು ಉಳಿಸಿಕೊಳ್ಳುವುದು ಹೈ ಕಮಾಂಡ್ ಗೆ ಬಿಟ್ಟಿದ್ದು ಎಂದು ಹೇಳಿದರು.

Edited By : Shivu K
PublicNext

PublicNext

11/06/2026 09:42 pm

Cinque Terre

12.6 K

Cinque Terre

1

ಸಂಬಂಧಿತ ಸುದ್ದಿ