ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹದಗೆಟ್ಟ ಹುಬ್ಬಳ್ಳಿ ಮಾರ್ಕೆಟ್ ರೋಡ್; ಗೂಡ್ಸ್ ವಾಹನ ಪಲ್ಟಿ

ಹುಬ್ಬಳ್ಳಿ: ಹುಬ್ಬಳ್ಳಿ ಮಾರ್ಕೆಟ್ ರೋಡ್ ಸಂಪೂರ್ಣ ಹದಗೆಟ್ಟ ಹಿನ್ನೆಲೆಯಲ್ಲಿ, ಗೂಡ್ಸ್ ವಾಹನವೊಂದು ಪಲ್ಟಿಯಾದ ಘಟನೆ ನಗರದ ವೀರಾಪುರ ಓಣಿಯಲ್ಲಿ ನಡೆದಿದೆ.

ಹೌದು, ವೀರಾಪುರ ಓಣಿಯಲ್ಲಿ ಡ್ರೈನೆಜ್‌ಗೆಂದು ತಗ್ಗು ತೆಗೆದಿದ್ದಾರೆ. ಸಂಪೂರ್ಣವಾಗಿ ಇಡೀ ರಸ್ತೆ ಹದಗೆಟ್ಟ ಪರಿಣಾಮ, ಇಂದು ಗೂಡ್ಸ್ ವಾಹನವೊಂದು ಪಲ್ಟಿಯಾಗಿದೆ. ಇದರಿಂದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸುಮಾರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದೆ. ಈ ಕಳಪೆ ಕಾಮಗಾರಿಯಿಂದ ಅಲ್ಲಿನ ಜನರು ಬೇಸತ್ತು ಹೋಗಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/06/2026 02:59 pm

Cinque Terre

29.93 K

Cinque Terre

2

ಸಂಬಂಧಿತ ಸುದ್ದಿ