ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ತಮ್ಮ ಪತಿ ಸಾವಿಗೆ ಡಿಜಿಪಿ ಅಲೋಕ್‌ಕುಮಾರ್ ಅವರೇ ಕಾರಣ - ಪತ್ನಿಯ ಗಂಭೀರ ಆರೋಪ

ಧಾರವಾಡ: ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲರ್ ಆಗಿದ್ದ ಸಿದ್ದರಾಮಪ್ಪ ವಡ್ಡರ ಅವರ ಸಾವಿಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್‌ಕುಮಾರ್ ಅವರೇ ಕಾರಣ ಎಂದು ಸಿದ್ದರಾಮಪ್ಪ ಅವರ ಪತ್ನಿ ಲಕ್ಷ್ಮೀ ಗಂಭೀರ ಆರೋಪ ಮಾಡಿದ್ದಾರೆ.

ಶುಕ್ರವಾರ ನೇಣು ಬಿಗಿದುಕೊಂಡು ಸಿದ್ದರಾಮಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದು, ಅಲೋಕ್‌ಕುಮಾರ್ ಅವರ ಕಿರುಕುಳದಿಂದಲೇ ತಮ್ಮ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಲಕ್ಷ್ಮೀ ಆರೋಪ ಮಾಡಿದ್ದಾರೆ.

Edited By : Somashekar
Kshetra Samachara

Kshetra Samachara

13/06/2026 02:45 pm

Cinque Terre

14.33 K

Cinque Terre

1

ಸಂಬಂಧಿತ ಸುದ್ದಿ