ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಸರ್ಕಾರದ ವಿರುದ್ಧ ‌ಪ್ರತಿಭಟನೆಗೆ ಮುಂದಾದ ಕಲ್ಲು ಕ್ವಾರಿ ಮಾಲೀಕರು

ಬೆಳಗಾವಿ: ರಾಜ್ಯ ಸರ್ಕಾರ ಗಣಿ ಮತ್ತು ಕಲ್ಲು ಕ್ರಷರ್ ಮಾಲೀಕರ ಮೇಲೆ ಭಾರಿ ಪ್ರಮಾಣದ ದಂಡವನ್ನು ವಿಧಿಸಲು ಮುಂದಾಗಿದೆ. ಇದರಿಂದ ರಾಜ್ಯದಲ್ಲಿ ಕಟ್ಟಡ ಕಾಮಗಾರಿಗಳಿಗೆ ಹಿನ್ನೆಡೆಯಾಗಲಿದೆ.

ಸರ್ಕಾರ ತನ್ನ ನಿರ್ಧಾರ ಪರಿಷ್ಕರಿಸದೇ ಇದ್ರೆ ಹೋರಾಟ ಮಾಡೋ ಎಚ್ಚರಿಕೆಯನ್ನು ಬೆಳಗಾವಿ ಜಿಲ್ಲಾ ಕ್ವಾರಿ ಮಾಲೀಕರ ಸಂಘದ ಅಧ್ಯಕ್ಷ ಸಂಜೀವ್ ಹಟ್ಟಿಹೊಳಿ ನೀಡಿದ್ದಾರೆ.

Edited By : Manjunath H D
PublicNext

PublicNext

13/06/2026 04:04 pm

Cinque Terre

10.61 K

Cinque Terre

0

ಸಂಬಂಧಿತ ಸುದ್ದಿ