ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ : ವಿಶೇಷ ಪೂಜೆ ಸಲ್ಲಿಕೆ!

ಉಡುಪಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.

ಕರಾವಳಿ ಪ್ರವಾಸದಲ್ಲಿರುವ ಸಚಿವರು, ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನಿಗೆ ವಿಶೇಷ ಪ್ರಾರ್ಥನೆ ಮತ್ತು ಪೂಜೆಗಳನ್ನು ಸಲ್ಲಿಸಿದರು. ಮಠದ ವತಿಯಿಂದ ಕೇಂದ್ರ ಸಚಿವರಿಗೆ ಸಾಂಪ್ರದಾಯಿಕವಾಗಿ ಗೌರವ ಪೂರ್ವಕ ಸ್ವಾಗತ ಕೋರಲಾಯಿತು. ಈ ವೇಳೆ ಮಠದ ಹಿರಿಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Edited By :
PublicNext

PublicNext

13/06/2026 04:50 pm

Cinque Terre

8.58 K

Cinque Terre

1

ಸಂಬಂಧಿತ ಸುದ್ದಿ