ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖಾಲಿ ಜಾಗದಲ್ಲಿ ಶವ ಪತ್ತೆ: ಕೊಲೆ ಶಂಕೆ - ಹಳೇ ಹುಬ್ಬಳ್ಳಿ ಪೊಲೀಸರಿಂದ ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಸ ಕಂಟಿಗಳು ಬೆಳೆದ ಜಾಗದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೌದು,,, ಗೋಕುಲಧಾಮ ಖಾಲಿ ಜಾಗದಲ್ಲಿ ಇಂದು ಬೆಳಗ್ಗೆ ಶವ ಪತ್ತೆಯಾಗಿದೆ. ಸ್ಥಳೀಯರು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಹಳೇ ಹುಬ್ಬಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದು ಕೊಲೆ ಮಾಡಿ ಎಸೆದಿರುವ ಶಂಕೆ ಎಂದು ಕೆಲ ಮೂಲ ಮಾಹಿತಿಯಿಂದ ತಿಳಿದು ಬಂದಿದೆ. ಪೊಲೀಸರು ಕೂಡ ಪರಿಶೀಲನೆ ನಡೆಸಿದ್ದಾರೆ.

ಈರಣ್ಣ ವಾಲಿಕಾರ, ಕ್ರೈಂ ಬ್ಯೂರೋ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.

Edited By : Abhishek Kamoji
Kshetra Samachara

Kshetra Samachara

14/06/2026 10:48 am

Cinque Terre

48.4 K

Cinque Terre

0

ಸಂಬಂಧಿತ ಸುದ್ದಿ