ತಿರುಪತಿಯ ತಡಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಟಿಯಿಂದ ಸುಳ್ಳುರುಪೇಟೆಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಬಸ್‌ನಲ್ಲಿ ಖಾಸಗಿ ಕಂಪನಿಯ ನೌಕರರು ತಮ್ಮ ಪಾಳಿಯ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ, ಎಚ್ಚೆತ್ತ ಪ್ರಯಾಣಿಕರು ತಕ್ಷಣವೇ ಬಸ್‌ನಿಂದ ಕೆಳಗಿಳಿದ ಕಾರಣ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
PublicNext
14/06/2026 10:50 am
LOADING...