ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಬಸ್ ನಿಲ್ದಾಣದಲ್ಲಿ ಒದಗಿಸಲಾದ ಸುಸಜ್ಜಿತ ಕೊಠಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ವತಿಯಿಂದ ನಮ್ಮ ಕ್ಲೀನಿಕ್ ಉದ್ಘಾಟನಾ ಕಾರ್ಯಕ್ರಮ ಜರುಗಲಾಯಿತು.
ಈ ವೇಳೆ ವಾಕರಸಾ ಸಂಸ್ಥೆಯ ಉಪಾಧ್ಯಕ್ಷ ಸುನೀಲ್ ಹನಮನ್ನವರ, ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಲ್ ಗುಡೆನ್ನವರ, ತಾಲೂಕು ಆರೋಗ್ಯ ಅಧಿಕಾರಿ ರಮೇಶ ದಂಡಗಿ ಮತ್ತು ಸಾರಿಗೆ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
PublicNext
14/06/2026 07:02 pm
LOADING...