ಬೆಂಗಳೂರು: ನಟ ಪ್ರಕಾಶ್ ರೈ ಇಂದು ಬೆಂಗಳೂರಿನಲ್ಲಿ ನಡೆದ 'ಕಾಕ್ರೂಚ್ ಜನತಾ ಪಾರ್ಟಿ' ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪಕ್ಷದ ಪರವಾಗಿ ಸಕ್ರಿಯವಾಗಿ ಧ್ವನಿ ಎತ್ತುತ್ತಿದ್ದ ಪ್ರಕಾಶ್ ರೈ, ಇದೀಗ ಪ್ರತಿಭಟನೆಯಲ್ಲಿ ನೇರವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಬಹಿರಂಗ ಬೆಂಬಲವನ್ನು ಘೋಷಿಸಿದ್ದಾರೆ. ನೀಟ್ ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ 'ಕಾಕ್ರೂಚ್ ಜನತಾ ಪಾರ್ಟಿ' ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಿದ್ದರು. ಈ ಪ್ರತಿಭಟನೆಯಲ್ಲಿ ಹಲವು ಯುವಕರು ಕೂಡ ಭಾಗವಹಿಸಿದ್ದರು.
PublicNext
14/06/2026 09:28 pm
LOADING...