ಧಾರವಾಡ: ಧಾರವಾಡದ ರಂಗಾಯಣ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಎಂಟನೇ ಸಮ್ಮೇಳನದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ ಮಹಾದೇವಪ್ಪನವರ ಅವರು ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ, ಚುಟುಕು ಚೇತನ ಗೌರವ ಪ್ರಶಸ್ತಿ ಪಡೆದರು.
ಈ ಸಂದರ್ಭದಲ್ಲಿ ಸಂಚಾಲಕರಾದ ಕೃಷ್ಣಮೂರ್ತಿ ಕುಲಕರ್ಣಿ, ಚನ್ನಬಸಪ್ಪ ಧಾರವಾಡ ಶೆಟ್ರು, ಎಸ್ ಐ ನೇಕಾರ, ಶಂಕರ್ ಕುಂಬಿ, ವಂದನಾ ರಮೇಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
14/06/2026 10:30 pm
LOADING...