ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಮೃತಿ, ರಿಚಾ ಅಬ್ಬರಕ್ಕೆ ಪಾಕಿಸ್ತಾನ ಧೂಳೀಪಟ - ಭಾರತಕ್ಕೆ 64 ರನ್‌ಗಳ ಭರ್ಜರಿ ಜಯ

ಮಹಿಳಾ ಟಿ೨೦ ವಿಶ್ವಕಪ್‌ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ 64 ರನ್‌ಗಳ ಬೃಹತ್ ಅಂತರದಿಂದ ಭರ್ಜರಿ ಜಯ ಸಾಧಿಸಿದೆ. ಮಂದಾನ ಮತ್ತು ರಿಚಾ ಘೋಷ್‌ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ತಂಡ ಪಾಕಿಸ್ತಾನಕ್ಕೆ 170 ರನ್‌ಗಳ ಕಠಿಣ ಗುರಿಯನ್ನು ನಿಗದಿಪಡಿಸಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ ತಂಡ, ಭಾರತೀಯ ಬೌಲರ್‌ಗಳ ಮಾರಕ ದಾಳಿಗೆ ಸಿಲುಕಿ ಕೇವಲ 106 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯ ಸೋಲಿಗೆ ಶರಣಾಯಿತು.

Edited By :
PublicNext

PublicNext

14/06/2026 10:40 pm

Cinque Terre

48.55 K

Cinque Terre

3

ಸಂಬಂಧಿತ ಸುದ್ದಿ