ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ನಗರದಲ್ಲಿ ಮುಂದಿನ ಮೂರು ಗಂಟೆ ಯಲ್ಲೋ ಅಲರ್ಟ್!

ಬೆಂಗಳೂರು: ನಗರದಲ್ಲಿ ಮತ್ತೆ ಮುಂದಿನ 3 ಗಂಟೆ ಯಲ್ಲೋ ಅಲರ್ಟ್ ನೀಡಲಾಗಿದೆ. 7 ಗಂಟೆಯಿಂದ 10 ಗಂಟೆಯ ತನಕ ಯಲ್ಲೋ ಅಲರ್ಟ್ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕಲಬುರಗಿ, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ವಿಜಯನಗರ, ಚಿತ್ರದುರ್ಗ, ತುಮಕೂರು ಕೋಲಾರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದ್ದು ಮಳೆಯಬ್ಬರ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

Edited By : Nagaraj Tulugeri
PublicNext

PublicNext

14/06/2026 10:44 pm

Cinque Terre

20.7 K

Cinque Terre

0

ಸಂಬಂಧಿತ ಸುದ್ದಿ