ಮುಲ್ಕಿ: ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಜೂನ್ 15 ರ ಸೋಮವಾರ ಬೆಳಗ್ಗೆ ಶ್ರೀ ಆದಿಜನಾರ್ದನ ದೇವರಿಗೆ ಸೀಯಾಳಾಭಿಷೇಕ ಕ್ಷೇತ್ರದ ಅರ್ಚಕರಾದ ಪುರುಷೋತ್ತಮ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ವಿಷ್ಣುಮೂರ್ತಿ ಭಟ್ ಪರೆಂಕಿಲ, ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಹರೀಶ್ ಶೆಟ್ಟಿ, ಭರತ್ ದೇವಾಡಿಗ,ಕಿಶೋರ್ ಶೆಟ್ಟಿ ಪರೆಂಕಿಲ, ಪ್ರಬಂಧಕ ಜಯ ದೇವಾಡಿಗ,ಕಿಶೋರ್ ಶೆಟ್ಟಿ ಶಿಮಂತೂರು ಮತ್ತಿತರರು ಉಪಸ್ಥಿತರಿದ್ದರು
ಕ್ಷೇತ್ರದಲ್ಲಿ ಸಂಕ್ರಮಣ ಪ್ರಯುಕ್ತ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು
Kshetra Samachara
15/06/2026 07:50 am
LOADING...