ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂದಿನ ಚುನಾವಣೆ ನಂತರವೂ ಪಂಚ ಗ್ಯಾರಂಟಿಗಳು ಮುಂದುವರಿಯುತ್ತವೆ!

ಬೆಂಗಳೂರು: 2028ರ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರಲಿದ್ದು, ತನ್ನ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಮುಂದಿನ ಚುನಾವಣೆ ನಂತರವೂ ಪಂಚ ಗ್ಯಾರಂಟಿಗಳು ನಿರಂತರವಾಗಿ ಜಾರಿಯಲ್ಲಿರುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ.

Edited By : Nagaraj Tulugeri
PublicNext

PublicNext

15/06/2026 01:36 pm

Cinque Terre

11.61 K

Cinque Terre

0