ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮವಾಗಿ ಕೇರಳ ಲಾಟರಿ ಮಾರಾಟ : ವ್ಯಕ್ತಿ ಬಂಧನ

ಚಾಮರಾಜನಗರ : ತಾಲೂಕಿನ ಚಂದಕವಾ ಡಿ ಗ್ರಾಮದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಚಂದಕವಾಡಿ ಬಸ್ ನಿಲ್ದಾಣದ ಬಳಿ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಚಂದಕವಾಡಿ ಗ್ರಾಮದ ರವಿ ಎಂಬಾತನನ್ನು ಬಂಧಿಸಿದ್ದು, ಆತನಿಂದ 5,250 ಮೌಲ್ಯದ 105 ಕೇರಳ ಲಾಟರಿ ಟಿಕೆಟ್‌ಗಳು ಹಾಗೂ ಮಾರಾಟದಿಂದ ಬಂದಿದ್ದ 1,000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

15/06/2026 04:22 pm

Cinque Terre

860

Cinque Terre

0

ಸಂಬಂಧಿತ ಸುದ್ದಿ