ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾವ ರಾಶಿಗೆ ಯೋಗ, ಯಾವ ರಾಶಿಗೆ ಸಂಕಷ್ಟ? ಇಂದಿನ ಸಂಪೂರ್ಣ ರಾಶಿ ಫಲ ಇಲ್ಲಿದೆ!

ಮೇಷ: ದೂರ ಪ್ರಯಾಣ ಮಾಡುವ ಸಂದರ್ಭ, ತಾಯಿಯಿಂದ ಧನಾಗಮನ, ದಾನ ಧರ್ಮದ ಫಲ ಪಡೆಯುವಿರಿ.

ವೃಷಭ: ಆಧ್ಯಾತ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ, ಮನೆಯ ವಾತಾವರಣದಲ್ಲಿ ಕಿರಿಕಿರಿ, ಮಾನಸಿಕ ನೆಮ್ಮದಿ ಭಂಗ.

ಮಿಥುನ: ವ್ಯವಹಾರ ಕ್ಷೇತ್ರದಲ್ಲಿ ಲಾಭ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಬಂಧುಮಿತ್ರರ ಆಗಮನ, ಕುಟುಂಬದಲ್ಲಿ ಆತಂಕ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಮಕ್ಕಳಿಂದ ಕುಟುಂಬದಲ್ಲಿ ಕಿರಿಕಿರಿ, ಆರ್ಥಿಕ ನೆರವು ಸಿಗುವುದು.

ಸಿಂಹ: ಅತಿಯಾದ ಒಳ್ಳೆತನದಿಂದ ಸಂಕಷ್ಟ, ಮಾನಸಿಕ ಚಿಂತೆ, ಉದ್ಯೋಗ ಕಳೆದುಕೊಳ್ಳುವ ಸಂದರ್ಭ, ಕುಟುಂಬದಲ್ಲಿ ಆತಂಕ.

ಕನ್ಯಾ: ಮಿತ್ರರಿಂದ ನಷ್ಟ, ಪಾಲುದಾರಿಕೆ ವ್ಯವಹಾರದಲ್ಲಿ ಸಂಕಷ್ಟ, ದಾಂಪತ್ಯದಲ್ಲಿ ಕಿರಿಕಿರಿ ಮತ್ತು ನಿದ್ರಾಭಂಗ.

ತುಲಾ: ಸೇವಾ ವೃತ್ತಿಯ ಉದ್ಯೋಗ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಗುರು ನಿಂದನೆ ಮತ್ತು ದೈವನಿಂದನೆ, ಅನಾರೋಗ್ಯ ಸಮಸ್ಯೆಗಳಿಂದ ಮಾನಸಿಕ ಚಿಂತೆ.

ಧನಸ್ಸು: ಕುಲದೇವರ ದರ್ಶನ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು, ಪೂರ್ವಭಾಗದಲ್ಲಿರುವ ವ್ಯಕ್ತಿಗಳಿಂದ ಕಿರಿಕಿರಿ.

ಮಕರ: ಬಂಧು-ಬಾಂಧವರ ನಡುವೆ ವಿರಸಗಳು ಅಧಿಕ, ಪಾಲುದಾರಿಕೆ ವ್ಯವಹಾರದಲ್ಲಿ ಅನಾನುಕೂಲ, ಪತ್ರ ವ್ಯವಹಾರ ಮತ್ತು ಪ್ರಯಾಣದಿಂದ ಸಂಕಷ್ಟ.

ಕುಂಭ: ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಶುಭಕಾರ್ಯಗಳಿಗೆ ಕಾಲ ಕೂಡುವುದು, ಆರ್ಥಿಕ ಮತ್ತು ಕೌಟುಂಬಿಕ ದುಸ್ಥಿತಿಗಳು, ಗುರು ನಿಂದನೆ ಮತ್ತು ದೈವನಿಂದನೆ.

ಮೀನ: ದೈಹಿಕ ಮತ್ತು ಮಾನಸಿಕ ತೊಂದರೆ, ಕೆಲಸ ಕಾರ್ಯದ ಅಡೆತಡೆಗಳಿಂದ ಚಿಂತೆ, ಅನಾರೋಗ್ಯ ಸಮಸ್ಯೆಗಳು.

Edited By :
PublicNext

PublicNext

19/06/2026 07:07 am

Cinque Terre

7.82 K

Cinque Terre

0