ಶಿವಮೊಗ್ಗ : ಹೊನ್ನಾಳಿ ವಿದ್ಯುತ್ ಸ್ವೀಕರಣ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜೂ. 20 ರಂದು ಬೆಳಗ್ಗೆ 10.30 ರಿಂದ ಸಂಜೆ 5.30ರವರೆಗೆ ಆನವೇರಿ, ಸೈದರಕಲ್ಲಹಳ್ಳಿ, ನಿಂಬೆಗೊಂದಿ, ಮಂಗೋಟೆ, ಮೈದೋಳಲು, ಗುಡುಮಘಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆನವೇರಿ, ಇಟ್ಟಿಗೆಹಳ್ಳಿ, ಇಟ್ಟಿಗೆಹಳ್ಳಿ ಕ್ಯಾಂಪ್, ಸೈದರಕಲ್ಲಹಳ್ಳಿ, ಕುರುಬರ ವಿಠಲಾಪುರ, ಶ್ರೀಹರಿಪುರ, ಆದ್ರಿಹಳ್ಳಿ, ದಿಗ್ಗೇನಹಳ್ಳಿ, ನಿಂಬೆಗೊಂದಿ, ಅರಿಶಿನಘಟ್ಟ, ಅರಿಶಿನಘಟ್ಟ ತಾಂಡ, ವಡೇರಪುರ, ಮಂಗೋಟೆ, ನಾಗಸಮುದ್ರ, ಗುಡುದಮ್ಮನಹಳ್ಳಿ, ಮೈದೋಳಲು, ಮಲ್ಲಾಪುರ, ಕಲ್ಲಜ್‌ನಾಳ್, ಗುಡುಮಘಟ್ಟೆ, ತಡಸ, ಮಲ್ಲಿಗೇನಹಳ್ಳಿ, ಲಕ್ಷ್ಮೀಪುರ ಕ್ಯಾಂಪ್, ಜಂಗಮರಹಳ್ಳಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Kshetra Samachara
19/06/2026 06:53 pm
LOADING...